RCB vs RR : ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದಿಂದಲೂ ಟ್ರೋಫಿಗಾಗಿ ಪ್ರಯತ್ನಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಭಾರೀ ನಿರಾಸೆಯಾಗಿದೆ. ಈ ಸಲ ಕಪ್ ನಮ್ಮದೇ ಎನ್ನುವ ಕನಸು ನನಸಾಗಿಲ್ಲ.
Shah Rukh Khan hospitalised : ಬಾಲಿವುಡ್ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ ಕಿಂಗ್ ಖಾನ್ ಅವರನ್ನು ದಾಖಲಿಸಲಾಗಿದೆ.
Bangalore Rave party : ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಈ ನಡುವೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಡಿಜಿ ಐಜಿಪಿ ಆದೇಶಿಸಿದ್ದಾರೆ.
Ayesha khan : ಇತ್ತೀಚಿಗೆ ನಟಿಯರು ತಮ್ಮ ಜೀವನದಲ್ಲಿ ತಾವು ಅನುಭವಿಸದ ನೋವುಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಜಾನ್ವಿ ಕಪೂರ್ ತಾವು ಬಾಲ್ಯದಲ್ಲಿ ಲೈಗಿಂಕ ಕಿರುಕುಳಕ್ಕೆ ಒಳಗಾಗಿದ್ದಾಗಿ ಹೇಳಿಕೊಂಡಿದ್ದರು.
Prabhas Kalki 2898 AD : ಸಲಾರ್ 2ದಲ್ಲಿರುವ ಐದನೇ ಸೂಪರ್ ಸ್ಟಾರ್ ಯಾರು? ಈ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಹೆಸರು ಬುಜ್ಜಿ ಮತ್ತು ಈತ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯನಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.