Rashmika Mandanna : ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ನಾಯಕಿಯಾಗಿ ತಮ್ಮ ಶಕ್ತಿಯನ್ನು ತೋರಿಸುತ್ತಿದ್ದಾರ. ಇದೀಗ ನಟಿ ಸಲ್ಮಾನ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುವದಾಗಿ ಅಧಿಕೃತವಾಗಿ ಘೋಷಿಸಲಾಗಿದೆ.
Ankita Basappa Konnur : ಮುಧೋಳ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ್ ರಾಜ್ಯಕ್ಕೆ ಫರ್ಸ್ಟ್ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ತಮ್ಮ ಟ್ಟಿಟರ್ ಖಾತೆಯಲ್ಲಿ ಪೋಸ್ಟ್ ಮೂಲಕ ವಿದ್ಯಾರ್ಥಿನಿಗೆ ಶುಭ ಕೋರಿದ್ದಾರೆ.
Janhavi Kapoor : ರಾಜ್ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
HBD Vijay Devarakonda : ವಿಜಯ್ ದೇವರಕೊಂಡ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಅವರ ಕಿರಿಯ ಸಹೋದರ ಆನಂದ್ ದೇವರಕೊಂಡ ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ವಿಜಯ್ ಬಾಲ್ಯದ ಫೋಟೋಗಳನ್ನು ಶೇರ್ ಮಾಡಿದ್ದಾರೆ.
Heeramandi : ಹೀರಾಮಂಡಿಗಾಗಿ ರೇಖಾ ತನ್ನನ್ನು ಹೇಗೆ ಹೊಗಳಿದರು ಎಂಬುದನ್ನು ಮನೀಶಾ ಕೊಯಿರಾಲಾ ಬಹಿರಂಗಪಡಿಸಿದ್ದಾರೆ. 'ಅವರಿಗೆ ಈ ಪಾತ್ರವನ್ನು 20 ವರ್ಷಗಳ ಹಿಂದೆ ನೀಡಲಾಗಿತ್ತು ಎಂದು ಹೇಳಿದ್ದಾರೆ.
Shruthi Prakash In Bollywood: ಸ್ಯಾಂಡಲ್ವುಡ್ ನಟಿ ಹಾಗೂ ಬಿಗ್ ಬಾಸ್ ಬೆಡಗಿ ಶೃತಿ ಪ್ರಕಾಶ್ ಕನ್ನಡ ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ಕಾಣಿಸಿಕೊಂಡವರು ಇದೀಗ ಬಾಲಿವುಡ್ಗೆ ಹಾರಿದ್ದಾರೆ. ಹಾಗಿದ್ರೇ ಈ ನಟಿ ಯಾವ ಚಿತ್ರದಲ್ಲಿ ನಟಿಸುತಿದ್ದಾರೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
Kannappa movie updates : ಮುಖೇಷ್ ಕುಮಾರ್ ಸಿಂಗ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕಣ್ಣಪ್ಪ ಸಿನಿಮಾ, ಬಹುಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಲಿದೆ. ಬಹು ಕೋಟಿ ವೆಚ್ಚದಲ್ಲೂ ಈ ಸಿನಿಮಾ ಮೂಡಿಬರುತ್ತಿದೆ. ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ. ಇದೀಗ ಸಿನಿಮಾಗೆ ಸಂಬಂಧಪಟ್ಟ ಅಪ್ಡೇಟ್ ಒಂದು ಹೊರಬಿದ್ದಿದೆ..
Allu Arjun life history : ಅವಮಾನ, ಕಷ್ಟಗಳನ್ನು ಎದುರಿಸಿದಾಗಲೇ ಮನುಷ್ಯ ಬೆಳೆಯುತ್ತಾನೆ ಎನ್ನುವುದಕ್ಕೆ ನಮ್ಮಲ್ಲಿ ಹಲವಾರು ಉದಾರಹಣೆಗಳಿವೆ. ಈ ಪೈಕಿ ಇಂದು ಸ್ಟಾರ್ ನಟನಾಗಿ ಗುರುತಿಸಿಕೊಂಡಿರುವ ನಟರೊಬ್ಬರು, ತಮ್ಮ ಮೊದಲ ಸಿನಿಮಾ ಹಿಟ್ ಆದರೂ ಸಹ ತಮ್ಮ ಲುಕ್ನಿಂದ ಸಾಕಷ್ಟು ಅವಮಾನ ಅನುಭವಿಸಬೇಕಾಯಿತು.. ಬನ್ನಿ ಆ ನಟ ಯಾರು ಅಂತ ತಿಳಿಯೋಣ..
Sai Pallavi upcoming movies : ನಟಿ ಸಾಯಿ ಪಲ್ಲವಿಗೆ ಇಂದು ಜನ್ಮ ದಿನದ ಸಂಭ್ರಮ. ನಟಿ ತಮ್ಮ ಅಭಿನಯ ಮತ್ತು ನೃತ್ಯದ ಮೂಲಕ ಸಾಕಷ್ಟು ಸಾಕಷ್ಟು ಜನ ಪ್ಯಾನ್ಸ್ ಫಾಲೋಯಿಂಗ್ ಹೊಂದಿದ್ದಾರೆ. ಅತೀ ಕಡಿಮೆ ಸಮಯದಲ್ಲೇ ಸೂಪರ್ ಸ್ಟಾರ್ ಗಿರಿ ಪಡೆದ ನಟಿಯ ಮುಂಬರುವ ಸಿನಿಮಾಗಳು ಯಾವುವು ಅಂತ ನೋಡೋಣ ಬನ್ನಿ...
Padma Vasanthi Daughter: ಕನ್ನಡ ಚಿತ್ರರಂಗ ಕಂಡ ಅದ್ಭುತ ಕಲಾವಿದರ ಪೈಕಿ ಪದ್ಮಾ ವಾಸಂತಿಯೂ ಒಬ್ಬರು.. ಸಿನಿರಂಗದಲ್ಲಿ ಗುರುತಿಸಿಕೊಳ್ಳಲು ಬಣ್ಣಕ್ಕಿಂತ ಹೆಚ್ಚಾಗಿ ಕಲೆ ಇದ್ದರೆ ಸಾಕು ಎಂದು ತಿಳಿಸಿಕೊಟ್ಟ ಮಹಾನ್ ನಟಿ ಇವರು.. ಸಿನಿಮಾರಂಗವಲ್ಲದೇ ಕಿರುತೆರೆಯಲ್ಲಿಯೂ ಪ್ರೇಕ್ಷಕರನ್ನು ರಂಜಿಸಿದ ನಟಿ ಪದ್ಮಾವಾಸಂತಿಯವರ ಕೆಲವು ವೈಯಕ್ತಿಕ ವಿಚಾರಗಳನ್ನು ಇದೀಗ ತಿಳಿದುಕೊಳ್ಳೋಣ..
Jyothi Rai video : ನಟಿ ಜ್ಯೋತಿ ಧಾರಾವಾಹಿ, ವೆಬ್ ಸಿರೀಸ್, ಸಿನಿಮಾ ಅಂತ ಸಖತ್ ಬ್ಯುಸಿಯಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತೆಲುಗು ಡೈರೆಕ್ಟರ್ ಅನ್ನು ಜ್ಯೋತಿ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಇದರ ನಡುವೆ ಇದೀಗ ಜ್ಯೋತಿ ರೈ ಅವರದ್ದು ಎನ್ನಲಾದ ಕೆಲವು ಖಾಸಗಿ ಅಶ್ಲೀಲ ವಿಡಿಯೋಗಳು ಆನ್ಲೈನ್ನಲ್ಲಿ ಸಂಚಲನ ಮೂಡಿಸುತ್ತಿವೆ.
Vijay Deverakonda: ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದಿರುವ ವಿಜಯ್ ದೇವರಕೊಂಡ ಇಂದು ಸೆನ್ಸೇಷನಲ್ ಸ್ಟಾರ್.. ಅವರು ಈಗ ಸಿನಿಮಾ ಜಗತ್ತಿನಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.