ಡಿಕೆಶಿ ಹೆಲಿಕಾಪ್ಟರ್ ಆಗಮಿಸುತಿದ್ದಂತೆ ಹೆಲಿಕಾಪ್ಟರ್ ಪಕ್ಕದಲ್ಲೇ ಹುಲ್ಲಿಗೆ ಹೊತ್ತಿದ ಬೆಂಕಿ..!

ಡಿ.ಕೆ ಶಿವಕುಮಾರ್ ಹೆಲಿಕಾಪ್ಟರ್ ಆಗಮಿಸುತಿದ್ದಂತೆ ಹೆಲಿಕಾಪ್ಟರ್ ಪಕ್ಕದಲ್ಲೇ ಹುಲ್ಲಿಗೆ ಬೆಂಕಿ ಹೊತ್ತಿದ ಘಟನೆ ಹೊನ್ನಾವರದ ರಾಮತೀರ್ಥದ ಬಳಿ ನಡೆದಿದೆ.

Written by - Zee Kannada News Desk | Last Updated : May 4, 2023, 04:09 PM IST
  • ಹೆಲಿಕಾಪ್ಟರ್ ಗೆ ಸಿಗ್ನಲ್ ಕೊಡುವ ಕ್ಯಾಂಡಲ್ ನಿಂದ ಹೆಲಿಪ್ಯಾಡ್ ನಲ್ಲಿ ಬೆಂಕಿ ಹತ್ತಿ ಕೊಂಡಿದೆ ಎಂದು ಈಗ ತಿಳಿದುಬಂದಿದೆ.
  • ಈ ಘಟನೆ ತಿಳಿದ ಬಳಿಕ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ ಸಿಬ್ಬಂಧಿಗಳು ಬೆಂಕಿಯನ್ನು ನಂದಿಸಿದ್ದಾರೆ.
ಡಿಕೆಶಿ ಹೆಲಿಕಾಪ್ಟರ್ ಆಗಮಿಸುತಿದ್ದಂತೆ ಹೆಲಿಕಾಪ್ಟರ್ ಪಕ್ಕದಲ್ಲೇ ಹುಲ್ಲಿಗೆ ಹೊತ್ತಿದ ಬೆಂಕಿ..! title=

ಕಾರವಾರ: ಡಿ.ಕೆ ಶಿವಕುಮಾರ್ ಹೆಲಿಕಾಪ್ಟರ್ ಆಗಮಿಸುತಿದ್ದಂತೆ ಹೆಲಿಕಾಪ್ಟರ್ ಪಕ್ಕದಲ್ಲೇ ಹುಲ್ಲಿಗೆ ಬೆಂಕಿ ಹೊತ್ತಿದ ಘಟನೆ ಹೊನ್ನಾವರದ ರಾಮತೀರ್ಥದ ಬಳಿ ನಡೆದಿದೆ.

ಇದನ್ನೂ ಓದಿ: ನಾಗ ಚೈತನ್ಯ ಮತ್ತು ಕೃತಿ ಶೆಟ್ಟಿ ನಟನೆಯ ʼಕಸ್ಟಡಿʼ ಟ್ರೈಲರ್‌ ಮೇ5 ರಂದು ರಿಲೀಸ್‌..!

ಹೆಲಿಕಾಪ್ಟರ್ ಗೆ ಸಿಗ್ನಲ್ ಕೊಡುವ ಕ್ಯಾಂಡಲ್ ನಿಂದ ಹೆಲಿಪ್ಯಾಡ್ ನಲ್ಲಿ ಬೆಂಕಿ ಹತ್ತಿ ಕೊಂಡಿದೆ ಎಂದು ಈಗ ತಿಳಿದುಬಂದಿದೆ. ಈ ಘಟನೆ ಬಗ್ಗೆ ತಿಳಿದ ಬಳಿಕ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ ಸಿಬ್ಬಂಧಿಗಳು ಬೆಂಕಿಯನ್ನು ನಂದಿಸಿದ್ದಾರೆ.

ಇದನ್ನೂ ಓದಿ: ಇವು OTT ಯ ಅತ್ಯಂತ ಬೋಲ್ಡ್ ವೆಬ್ ಸೀರೀಸ್, ತಪ್ಪಾಗಿಯೂ ಮಕ್ಕಳ ಮುಂದೆ ಸ್ಟ್ರೀಮ್ ಮಾಡಬೇಡಿ!
 
ಇಂದು ಹೊನ್ನಾವರದ ಸೆಂಟ್ ಥಾಮಸ್ ಸಭಾಂಗಣದ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆಯಬೇಕಿದ್ದರಿಂದಾಗಿ ಮೈಸೂರಿನಿಂದ ಹೊನ್ನಾವಾರದೆಡೆಗೆ ಹೆಲಿಕಾಪ್ಟರ್ ಆಗಮಿಸಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Trending News