JDS-BJP: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.
Anna Bhagya scheme: ʼ10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು ಹೋದದ ಅಪರಾವತಾರ. ಸಿಎಂ ಸಿದ್ದರಾಮಯ್ಯನವರೇ, 3 ತಿಂಗಳಿನಿಂದ ಅಕ್ಕಿ ದುಡ್ಡು ಬಂದಿಲ್ಲ, ದುಡ್ಡು ಕೊಡ್ತಿರೋ ಇಲ್ವೋ ಅನ್ನೊದನ್ನ ಹೇಳ್ಬಿಡಿ ಎಂದು ಬಿಜೆಪಿ ಕುಟುಕಿದೆ.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸವರು, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ. ಈ ರೀತಿ ಆಗುವುದಾದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.