ರಾತ್ರಿ ಮಲಗುವ ಮುನ್ನ ಈ ವಸ್ತುವನ್ನು ಬಾಯಿಯಲ್ಲಿಟ್ಟುಕೊಳ್ಳಿ ! ಬೆಳಗ್ಗೆ ನಾರ್ಮಲ್ ಆಗಿರುತ್ತದೆ ಬ್ಲಡ್ ಶುಗರ್

ಈ ಮಸಾಲೆಯ ಬಳಕೆ ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡುತ್ತದೆ. ಇದು ಇನ್ಸುಲಿನ್ ಹೆಚ್ಚಳ ಮಾಡುವಲ್ಲಿಯೂ ಮುಖ್ಯ ಪಾತ್ರ ವಹಿಸುತ್ತದೆ. 

Clove for High Blood Sugar : ಹೆಚ್ಚಿನವರು ಆಹಾರದ ರುಚಿ ಹೆಚ್ಚಿಸಲು ಮಸಾಲೆಯನ್ನು ಬಳಸುತ್ತಾರೆ. ಇಂಥ ಮಸಾಲೆಗಳಲ್ಲಿ ಒಂದು ಲವಂಗ. ಇದು ಶೀತ ಮತ್ತು ಕೆಮ್ಮಿನ ಸಮಸ್ಯೆಯನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ.ಇಷ್ಟು ಮಾತ್ರವಲ್ಲದೆ ಇದರ ಬಳಕೆಯು ಮಧುಮೇಹದ ಸಮಸ್ಯೆಯನ್ನು ತೊಡೆದು ಹಾಕುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಲವಂಗದ ಪುಡಿಯನ್ನು ಸಾಂಪ್ರದಾಯಿಕವಾಗಿ ಗಾಯಗಳನ್ನು ಗುಣಪಡಿಸಲು ಬಳಸಲಾಗುತ್ತದೆ.ಇದಲ್ಲದೆ, ಲವಂಗವನ್ನು ಶೀತದ ಸಂದರ್ಭದಲ್ಲಿ ಚಹಾದ ರೂಪದಲ್ಲಿ ಬಳಸಲಾಗುತ್ತದೆ.   

2 /5

ಲವಂಗದಲ್ಲಿ ನಂಜುನಿರೋಧಕ ಗುಣವಿದ್ದು, ಮಧುಮೇಹದ ಸಮಸ್ಯೆಯನ್ನು ನಿವಾರಿಸುತ್ತದೆ. ಇದು ನೋವು ನಿವಾರಕವಾಗಿಯೂ ಕೆಲಸ ಮಾಡುತ್ತದೆ.   

3 /5

ಲವಂಗವು ನಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ. ಇದು ಇನ್ಸುಲಿನ್ ಹೆಚ್ಚಳ ಮಾಡಲು ಸಹಾಯ ಮಾಡುತ್ತದೆ. 

4 /5

ಲವಂಗವು ಹೈಪೊಗ್ಲಿಸಿಮಿಕ್ ಪರಿಣಾಮವನ್ನು ಹೊಂದಿರುತ್ತದೆ. ಇದು ಇನ್ಸುಲಿನ್ ಸ್ರವಿಸುವಿಕೆಯನ್ನು ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

5 /5

ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಲವಂಗವನ್ನು ಹಲವಾರು ರೀತಿಯಲ್ಲಿ ಸೇವಿಸಬಹುದು. ಮುಖ್ಯವಾಗಿ ರಾತ್ರಿ ಮಲಗುವ ಮುನ್ನ 2 ರಿಂದ 3 ಲವಂಗವನ್ನು ಬಾಯಿಯಲ್ಲಿ ಇಟ್ಟುಕೊಂಡರೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ.