2027 ರ ವರೆಗೆ ಈ ರಾಶಿಗಳ ಕೈ ಹಿಡಿದು ಕಾಪಾಡುವ ಶನಿದೇವ.. ಹಣದ ಹೊಳೆ, ಪ್ರತಿ ಕೆಲಸದಲ್ಲೂ ಜಯ, ಉದ್ಯೋಗದಲ್ಲಿ ಬಡ್ತಿ.. ಸಂಪತ್ತು ವೃದ್ಧಿ !

Shani Gochar in Meena: ಶನಿ ದೇವರ ಅನುಗ್ರಹದಿಂದ 2027 ರ ವರೆಗೆ ಈ ಮೂರು ರಾಶಿಗಳು ಅಪಾರ ಆರ್ಥಿಕ ಲಾಭವನ್ನು ಪಡೆಯುತ್ತವೆ. 

Saturn Transit 2025 : ಶನಿಗ್ರಹ ಸುಮಾರು ಎರಡೂವರೆ ವರ್ಷಗಳಿಗೊಮ್ಮೆ ರಾಶಿಯನ್ನು ಬದಲಾಯಿಸುತ್ತದೆ. ಸದ್ಯ  ಶನಿಯು ಕುಂಭ ರಾಶಿಯಲ್ಲಿ ಕುಳಿತಿದ್ದಾನೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

Saturn In Pisces Effects: ಮುಂದಿನ ವರ್ಷ ಅಂದರೆ ಮಾರ್ಚ್ 29, 2025 ರಂದು ರಾತ್ರಿ 11:01 ಕ್ಕೆ ಕುಂಭ ರಾಶಿಯಿಂದ ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಜೂನ್ 2, 2027 ರವರೆಗೆ ಈ ರಾಶಿಯಲ್ಲಿಯೇ ಶನಿ ಇರಲಿದ್ದಾನೆ. ಶನಿ ಮೀನ ರಾಶಿ ಪ್ರವೇಶದಿಂದ ಈ 3 ಜನ್ಮರಾಶಿಗಳ ಅದೃಷ್ಟ ಹೊಳೆಯುತ್ತದೆ.

2 /5

ತುಲಾ ರಾಶಿ : ಅದೃಷ್ಟ ನಿಮ್ಮ ಕೈ ಹಿಡಿಯುವುದು. ನೀವು ಹಾಕಿದ ಶ್ರಮಕ್ಕೆ ತಕ್ಕ ಫಲವನ್ನೇ ಪಡೆಯುವಿರಿ. ಪ್ರತಿ ಕೆಲಸದಲ್ಲೂ ಯಶಸ್ಸು ಸಿಗುವುದು. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಅನೇಕ ದೊಡ್ಡ ಅವಕಾಶಗಳು ನಿಮ್ಮನ್ನು ಅರಸಿ ಬರುವವು. 

3 /5

ಸಿಂಹ ರಾಶಿ : ಜೀವನದಲ್ಲಿ ಎಲ್ಲ ಕಷ್ಟಗಳಿಂದ ಮುಕ್ತಿ ಪಡೆಯುವಿರಿ. ಸಂತೋಷದ ದಿನಗಳು ಬರುವವು. ಆದಾಯದ ಮೂಲಗಳು ಹೆಚ್ಚಾಗಿ ಹಣದ ಹೊಳಯೇ ಹರಿಯಲಿದೆ. ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚಾಗಲಿದೆ.

4 /5

ಮಕರ ರಾಶಿ : ಶನಿಯಿಂದ ಭಾಗ್ಯೋದಯವಾಗಲಿದೆ. ಸಮಾಜದಲ್ಲಿ ಗೌರವ, ಮನ್ನಣೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ವ್ಯಾಪಾರದಲ್ಲಿ ಅಪಾರ ಲಾಭ ಕಾಣುವಿರಿ. 

5 /5

ಸೂಚನೆ: ಪ್ರಿಯ ಓದುಗರೇ ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.