Rohit Sharma: ಈ ಋತುವಿನಲ್ಲಿ ಮುಂಬೈ ಐಪಿಎಲ್’ನ ಆರಂಭದಲ್ಲಿ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಿ ಹಾರ್ದಿಕ್’ಗೆ ತಂಡದ ನಾಯಕತ್ವವನ್ನು ನೀಡಿತ್ತು. ಇದೀಗ ಕ್ರಿಕೆಟ್ ಕಮೆಂಟರ್ ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ ನೀಡುವ ಮೂಲಕ ಶಾಕ್ ನೀಡಿದ್ದಾರೆ.
Gautam Gambhir Natasha Jain Love Story: ಮೈದಾನದ ಹೊರಗೆ ತುಂಬಾ ಕೂಲ್ ಆಗಿ ಕಾಣುವ ಗೌತಮ್ ಗಂಭೀರ್, ಬ್ಯಾಟ್ ಹಿಡಿದು ಮೈದಾನಕ್ಕೆ ಎಂಟ್ರಿ ಕೊಟ್ಟರೆ ಸಾಕು ಆಕ್ರಮಕಾರಿ ಶೈಲಿಯಲ್ಲಿ ರನ್ ಮಳೆ ಸುರಿಸುತ್ತಾರೆ. ಇನ್ನು ನಾವಿಂದು ಈ ವರದಿಯಲ್ಲಿ ಗೌತಮ್ ಗಂಭೀರ್ ಅವರ ಲವ್ ಸ್ಟೋರಿ ಬಗ್ಗೆ ಒಂದಿಷ್ಟು ಮಾಹಿತಿ ನೀಡಲಿದ್ದೇವೆ.
Team India Coach: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಗಡುವು ಸೋಮವಾರ ಕೊನೆಗೊಂಡಿದೆ. ಈ ಹುದ್ದೆಗೆ ಗೌತಮ್ ಗಂಭೀರ್ ಪ್ರಬಲ ಸ್ಪರ್ಧಿ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಗಂಭೀರ್ ಆಗಲಿ ಅಥವಾ ಬಿಸಿಸಿಐ ಆಗಲಿ ಏನೂ ಹೇಳಿಲ್ಲ.
T20 World Cup: ಟೀಮ್ ಇಂಡಿಯಾದ ಕೆಲವು ಆಟಗಾರರು ಈಗಾಗಲೇ ಮುಂಬರುವ ಟಿ20 ವಿಶ್ವಕಪ್ ಪಂದ್ಯಕ್ಕಾಗಿ ನ್ಯೂಯಾರ್ಕ್ಗೆ ತಲುಪಿದ್ದಾರೆ. ಈ ಮಧ್ಯೆ, ಟೀಮ್ ಇಂಡಿಯಾದ ರನ್ ಮೇಷನ್ ಖ್ಯಾತಿಯ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮುಂಬೈನಲ್ಲಿ ಡಿನ್ನರ್ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
T20 World Cup 2024: ಐಪಿಎಲ್ ಹಬ್ಬ ಮುಗಿದ ಬಳಿಕ ಇದೀಗ ಟಿ-20 ವಿಶ್ವಕಪ್ನ ರಂಗು ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ಆಯೋಜಿಸಲಾಗಿರುವ ಈ ಚುಟುಕು ಸಮರಕ್ಕೆ ಭಾರತ ಸೇರಿದಂತೆ ಎಲ್ಲಾ ತಂಡಗಳು ಸಿದ್ಧಗೊಂಡಿವೆ.
ICC T20 World Cup 2024 All Teams Squads: ಟೂರ್ನಿಯ ಮೊದಲ ಪಂದ್ಯ ಅಮೆರಿಕ ಮತ್ತು ಕೆನಡಾ ನಡುವೆ ಜೂನ್ 1 ರಂದು ನಡೆಯಲಿದೆ. ಜೂನ್ 29 ರಂದು ಫೈನಲ್ ಪಂದ್ಯ ನಡೆಯಲಿದ್ದು, ಎಲ್ಲಾ ದೇಶಗಳು ತಮ್ಮ ತಂಡಗಳನ್ನು ಪ್ರಕಟಿಸಿವೆ. 20 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ ಇಲ್ಲಿದೆ.
Ritika Sajdeh Post on Support Of Palestinians: ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ, ‘All Eyes on Rafah' ಎಂದು ಹೇಳಿತ್ತು. ಅಂದಹಾಗೆ ಗಾಜಾ ಪಟ್ಟಿಯ ದಕ್ಷಿಣದ ರಫಾ ಎಂಬಲ್ಲಿನ ಕ್ಯಾಂಪ್’ಗಳ ಮೇಲೆ ಇಸ್ರೇಲ್ ಭಾನುವಾರ ಸಂಜೆ ಬಾಂಬ್ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಲ್ಲದೆ, ಕೆಲವರು ಗಾಯಗೊಂಡಿದ್ದಾರೆ.
Team India Coach: ಇನ್ನೊಂದೆಡೆ ಭಾರತದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗುತ್ತಿದೆ. ಟಿ20 ವಿಶ್ವಕಪ್ ಬಳಿಕ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಅವರ ಜಾಗಕ್ಕೆ ಟೀಂ ಇಂಡಿಯಾ ಹೊಸ ಕೋಚ್ ನೇಮಕವಾಗಲಿದೆ. ಇದೀಗ ಈ ಹುದ್ದೆಗೆ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿದೆ.
Anushka Shetty: ದಕ್ಷಿಣ ಭಾರತದ ಬ್ಯೂಟಿ ಕ್ವೀನ್ ನಟಿ ಅನುಷ್ಕಾ ಶೆಟ್ಟಿ ಇತ್ತೀಚಿನ ದಿನಗಳಲ್ಲಿ ತಮ್ಮ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿದ್ದಾರೆ. ಆದರೆ ನಟಿಗೆ ಟೀಂ ಇಂಡಿಯಾದ ಕ್ರಿಕೆಟಿಗನೊಬ್ಬನ ಮೇಲೆ ಕ್ರಷ್ ಆಗಿದೆಯಂತೆ.
Rishab Pant: ಈ ಪ್ರದರ್ಶನದ ಆಧಾರದ ಮೇಲೆ, ಮುಂಬರುವ T20 ವಿಶ್ವಕಪ್ 2024 ಗಾಗಿ ಭಾರತ ತಂಡದಲ್ಲಿ ಪಂತ್ ಅವರನ್ನು ಸೇರಿಸಲಾಯಿತು. ಈ ಮಧ್ಯೆ ತಾನು ಅನುಭವಿಸಿದ ಅಪಘಾತದ ನೋವಿನ ಬಗ್ಗೆ ಹೇಳಿಕೆ ನೀಡಿದ್ದಾರೆ.
Team India T20 World Cup 2022: 2024ರ ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ 2022 ರಲ್ಲಿ ಟೀಮ್ ಇಂಡಿಯಾ ಆಡಿದ ನೆನಪುಗಳನ್ನು ಮತ್ತೊಮ್ಮೆ ಮೆಲುಕು ಹಾಕೋಣ. ಭಾರತ ಸೆಮಿಫೈನಲ್’ನಲ್ಲಿ ಸೋತಿದ್ದರೂ ಕೆಲವು ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದರು.
Kavya Maran Love Story: ಸನ್ ರೈಸರ್ಸ್ ಹೈದರಾಬಾದ್ ತಂಡದ ಸಿಇಒ ಕಾವ್ಯಾ ಮಾರನ್ ಇತ್ತೀಚಿನ ದಿನಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಇವರು ಮೀಡಿಯಾ ಟೈಕಾನ್ ಕಲಾನಿಧಿ ಮಾರನ್ ಅವರ ಪುತ್ರಿ.
Shreyas Iyer: ಡಿಸೆಂಬರ್ 6, 1994 ರಂದು ಮುಂಬೈನಲ್ಲಿ ಜನಿಸಿದ ಶ್ರೇಯಸ್ ಅಯ್ಯರ್ ಅದ್ಭುತ ಬ್ಯಾಟಿಂಗ್ ಹಾಗೂ ಕ್ಯಾಪ್ಟನ್ಸಿಗೆ ಹೆಸರುವಾಸಿಯಾಗಿದ್ದಾರೆ. ಇವರು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಐಪಿಎಲ್ 2024 ಫೈನಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ಅದ್ಭುತ ಪ್ರದರ್ಶನ ನೀಡಿ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ..
Star Cricketer Seach History: ರಾಜಸ್ಥಾನ ರಾಯಲ್ಸ್ ಆಟಗಾರ ರಿಯಾನ್ ಪರಾಗ್ ಇತ್ತೀಚೆಗೆ ಬಾಲಿವುಡ್ ನಟಿಯರಾದ ಅನನ್ಯಾ ಪಾಂಡೆ ಮತ್ತು ಸಾರಾ ಅಲಿ ಖಾನ್ ಅವರ ಹಾಟ್ ವೀಡಿಯೊಗಳನ್ನು ಆನ್ಲೈನ್ನಲ್ಲಿ ಸರ್ಚ್ ಮಾಡಿ ಹೊಸ ವಿವಾದಕ್ಕೆ ಸಿಲುಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.