IPL 2024ರ 27ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮಧ್ಯೆ ನಡೆಯಲಿದೆ. ಚಂಡೀಗಢದಲ್ಲಿ ನಡೆಯಬೇಕಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ ಮಾಂತ್ರಿಕ ಯಜುವೇಂದ್ರ ಚಾಹಲ್ ವಿಶಿಷ್ಟ ಡಬಲ್ ಸೆಂಚ್ಯೂರಿ ಹೊಡೆಯುವ ಹೊಸ್ತಿಲಲ್ಲಿ ಇದ್ದಾರೆ. ಇಂತಹ ಸಾಧನೆ ಇರುವರೆಗೆ ಐಪಿಎಲ್ ಟೂರ್ನಿಯಲ್ಲಿ ಯಾರೂ ಮಾಡಿಲ್ಲ.
IPL 2024 ರಲ್ಲಿ ಏಪ್ರಿಲ್ 11 ರಂದು ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್ ಗಳಿಂದ ಮಣಿಸಿದೆ. ಈ ಪಂದ್ಯ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದಿತ್ತು.
Yashasvi Jaiswal girlfriend: ಸದ್ಯ ನಡೆಯುತ್ತಿರುವ ಐಪಿಎಲ್’ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಆಡುತ್ತಿದ್ದಾರೆ. ಆದರೆ ಇದುವರೆಗೆ ಹೇಳಿಕೊಳ್ಳುವಂತಹ ಅದ್ಭುತ ಪ್ರದರ್ಶನ ನೀಡಿಲ್ಲ.
Mohammed Siraj Fiancée: ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ಮೊಹಮ್ಮದ್ ಸಿರಾಜ್ ಭಾವೀ ಪತ್ನಿ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇವೆ.
IPL 2024, LSG vs DC: ಸದ್ಯ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
Who is Jake Fraser-McGurk: ಫ್ರೇಸರ್ ಮೆಕ್ಗುರ್ಕ್ ಡೆಲ್ಲಿ ಕ್ಯಾಪಿಟಲ್ಸ್ಗಾಗಿ ಐಪಿಎಲ್ಗೆ ಪಾದಾರ್ಪಣೆ ಮಾಡಿದರು. ಅವರು 5 ಸಿಕ್ಸರ್ ಬಾರಿಸುವ ಮೂಲಕ ಸಾಕಷ್ಟು ಸುದ್ದಿಯಾಗಿದ್ದರು.. ಇದಕ್ಕೂ ಮುನ್ನ 29 ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು.
ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ತಂಡವು ಆರು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.
Father spends children's fees to see dhoni: ಅಂತೆಯೇ ಇತ್ತೀಚೆಗೆ ಘಟನೆಯೊಂದು ನಡೆದಿದೆ. ಚೆನ್ನೈ ಸೂಪರ್ ಕಿಂಗ್ಸ್ನ ಮಾಜಿ ನಾಯಕ ಧೋನಿಯನ್ನು ನೋಡಲು 64 ಸಾವಿರ ರೂ. ಖರ್ಚು ಮಾಡಿ ಓರ್ವ ಅಭಿಮಾನಿ ಆಗಮಿಸಿದ್ದಾನೆ.
Aakash Chopra Statement: ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ ಹೇಳಿಕೊಳ್ಳುವಂತಹ ಪ್ರದರ್ಶನ ಇದುವರೆಗೆ ನೀಡಿಲ್ಲ. ಕರ್ನಾಟಕದ ಈ ಬ್ಯಾಟ್ಸ್ಮನ್ ಇನ್ನೂ ಮ್ಯಾನೇಜ್ಮೆಂಟ್ ಮತ್ತು ಅಭಿಮಾನಿಗಳ ನಿರೀಕ್ಷೆಯನ್ನು ಈಡೇರಿಸಿಲ್ಲ.
IPL 2024 Fan Murdered On Rohit Sharma Dismissal: ಪ್ರಸ್ತುತ ಕ್ರಿಕೆಟ್ ಜಗತ್ತಿನಲ್ಲಿ ಐಪಿಎಲ್ 2024ರ ಕುರಿತು ಸಾಕಷ್ಟು ಚರ್ಚೆಗಳು ಕೇಳಿಬರುತ್ತಿವೆ. ಈ ಲೀಗ್ ನ ಪ್ರತಿಯೊಂದು ಪಂದ್ಯವನ್ನು ಅಭಿಮಾನಿಗಳು ಹುಚ್ಚೆದ್ದು ವೀಕ್ಷಿಸುತ್ತಿದ್ದಾರೆ. ಆದರೆ, ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಹುಚ್ಚು ಅಭಿಮಾನ ಕ್ರಿಕೆಟ್ ಪ್ರೇಮಿಯೊಬ್ಬ ಸಾವಿಗೆ ಕಾರಣವಾಗುವ ಮಟ್ಟಕ್ಕೆ ತಲುಪಿದೆ.
Rohit Sharma Retirement: ಇದೀಗ ಹಿಟ್ಮ್ಯಾನ್ ಅವರ ನಿವೃತ್ತಿಯ ಬಗ್ಗೆ ಮಹತ್ವದ ಅಪ್ಡೇಟ್ ಹೊರಬಿದ್ದಿದೆ. ಗೌರವ್ ಕಪೂರ್ ಅವರ 'ಬ್ರೇಕ್ ಫಾಸ್ಟ್ ವಿತ್ ಚಾಂಪಿಯನ್' ಶೋನಲ್ಲಿ ಮಾತನಾಡುವಾಗ ರೋಹಿತ್ ಶರ್ಮಾ ತಮ್ಮ ನಿವೃತ್ತಿಯ ಬಗ್ಗೆ ಬಹಿರಂಗಪಡಿಸಿದ್ದಾರೆ.
Jasprit Bumrah: ಆದರೆ ಈ ಎಲ್ಲದರ ಮಧ್ಯೆ ಜಸ್ಪ್ರೀತ್ ಬುಮ್ರಾ ಪತ್ನಿ ಸಂಜನಾ ಗಣೇಶನ್ ಶಾಕಿಂಗ್ ಸುದ್ದಿಯೊಂದನ್ನು ಬಹಿರಂಗಪಡಿಸಿದ್ದಾರೆ. ಒಂದು ಹಂತದಲ್ಲಿ ಬುಮ್ರಾ ಗುಜರಾತ್’ನಿಂದ ಕೆನಡಾಕ್ಕೆ ವಲಸೆ ಹೋಗುವ ಯೋಜನೆಯನ್ನು ಹೊಂದಿದ್ದರು ಎಂದು ಹೇಳಿದ್ದಾರೆ.
IPL 2024 MI vs RCB: ಗುರುವಾರ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್ಗಳಿಂದ ಸೋಲಿಸಿದೆ. ಈ ಸಂದರ್ಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ನೀಡಿರುವ ಒಂದು ಫನ್ನಿ ರಿಯಾಕ್ಷನ್ ವಾಂಖೇಡೆ ಕ್ರೀಡಾಂಗಣದಲ್ಲಿ ನೆರೆದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ.
Shreyas Iyer Girlfriend: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ 17 ನೇ ಋತುವಿನಲ್ಲಿ ತಮ್ಮ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮುನ್ನಡೆಸುವ ಜವಾಬ್ದಾರಿ ಶ್ರೇಯಸ್ ಅಯ್ಯರ್ ಹೆಗಲ ಮೇಲಿದೆ.
ಗ್ಲೆನ್ ಮ್ಯಾಕ್ಸ್ವೆಲ್ ಅವರ ಕಳಪೆ ಫಾರ್ಮ್ನಿಂದಾಗಿ IPL 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾರೀ ಬೆಲೆ ತೆರಬೇಕಾಗಿದೆ. ಐಪಿಎಲ್ 2024 ರಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಇದುವರೆಗೆ 6 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಈ ಬಾರಿಯ ಐಪಿಎಲ್ ಋತುವಿನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ತನ್ನ ಏಕೈಕ ಗೆಲುವು ಸಾಧಿಸಿದೆ. 10 ತಂಡಗಳ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಒಂಬತ್ತನೇ ಸ್ಥಾನಕ್ಕೆ ಬಂದು ಪ್ಲೇಆಫ್ನಿಂದ ಹೊರಗುಳಿಯುವ ಭೀತಿಯಲ್ಲಿದೆ.
RCB ಗೆ ಮತ್ತೆ ವಿಲನ್ ಆದ ಗ್ಲೆನ್ ಮ್ಯಾಕ್ಸ್ವೆಲ್ ..!
IPL 2024 MI vs RCB: ಐಪಿಎಲ್ ನಲ್ಲಿ ನಿನ್ನೆ ನಡೆದ ಮುಂಬೈ ವಿರುದ್ಧ ಬೆಂಗಳೂರು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್ ಗಳಿಂದ ಸುಲಭವಾಗಿ ಗೆದ್ದುಕೊಂಡಿದೆ.
IPL 2024 First Mystery Girl: ಈ ಬಾರಿಯ ಐಪಿಎಲ್ ನಲ್ಲಿ ನಿನ್ನೆ ಮುಂಬೈ ವಿರುದ್ಧ ಬೆಂಗಳೂರು ತಂಡದ ಪಂದ್ಯ ನಡೆದಿದ್ದು, ಈ ಪಂದ್ಯದ ಸಂದರ್ಭದಲ್ಲಿ ಸ್ಟೇಡಿಯಂನಲ್ಲಿ ನಿಗೂಢ ಯುವತಿಯೋರ್ವಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಐಪಿಎಲ್ 2024ರ ಮೊದಲ ಮಿಸ್ಟ್ರಿ ಗರ್ಲ್ ಆಗಿ ಹೊರಹೊಮ್ಮಿದ್ದಾಳೆ.
ಫಾಫ್ ಡು ಪ್ಲೆಸಿಸ್, ರಜತ್ ಪಾಟೀದಾರ್ ಮತ್ತು ದಿನೇಶ್ ಕಾರ್ತಿಕ್ ಅವರ ಹೋರಾಟಕ್ಕೂ ಜಗ್ಗದ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.