Varthur Santosh Re Entry To Bigg Boss : ವರ್ತೂರ್ ಸಂತೋಷ್ ಬಿಗ್ಬಾಸ್ ಮನೆಗೆ ಮರಳಿದ್ದಂತೂ ಆಗಿದೆ. ಮನೆಯ ಸದಸ್ಯರೆಲ್ಲರೂ ಅವರನ್ನು ಕಂಡು ಸಂತೋಷಪಟ್ಟಿದ್ದಾರೆ. ಆದರೆ ಆ ಸಂತೋಷ ಎಷ್ಟು ಹೊತ್ತು? ಸಂತೋಷ್ ಮುಖದಲ್ಲಿಯೇ ಸಂತೋಷ ಮಾಯವಾಗುವಂತೆ ಬಂದೆರಗಿದೆ ಎಲಿಮಿನೇಷನ್ನ ನಾಮಿನೇಷನ್ ಸೆಷನ್!
Kicchana Chappale in Bigg Boss 10 : ಬಿಗ್ ಬಾಸ್ ಕನ್ನಡ ಸೀಸನ್ 10 ಮನೆಯಲ್ಲಿ ಮೂರು ವಾರಗಳ ಬಳಿಕ ಮೊದಲ ಬಾರಿಗೆ ಕಿಚ್ಚನ ಚಪ್ಪಾಳೆ ದೊರೆತಿದೆ. ಇಡೀ ವಾರ ಯಾರು ಚೆನ್ನಾಗಿ ಆಟ ಆಡಿದವರಿಗೆ ಕಿಚ್ಚನ ಚಪ್ಪಾಳೆ ಸಿಗುತ್ತೆ.
Bigg Boss Kannada Season 10 : ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ರಕ್ಷಕ್ ಬುಲೆಟ್ ಸ್ಪರ್ಧಿಯಾಗಿದ್ದಾರೆ. ಮನೆಯಲ್ಲಿ ಜನರ ಮನಗೆದ್ದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ರಕ್ಷಕ್ ಹೆಚ್ಚಾಗಿ ತುಕಾಲಿ ಸಂತೋಷ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ.
Karthik Mahesh Love Breakup story : ಕಾರ್ತಿಕ್ ಮಹೇಶ್ ತಮ್ಮ ಲವ್ ಬ್ರೇಕಪ್ ಕತೆ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಕಾರ್ತಿಕ್ ಮಹೇಶ್ ಅವರ ಎಂಟು ವರ್ಷದ ಪ್ರೀತಿ ಮುರಿದುಬಿದ್ದಿತ್ತು. ಇದನ್ನು ನೆನೆದು ಭಾವುಕರಾಗಿದ್ದಾರೆ.
BBK 10 Namratha Gowda : ಬ್ಯಾಲೆನ್ಸ್ ಆಗಿ ಆಟವನ್ನು ಆಡುತ್ತಿರುವ ನಮ್ರತಾ ಗೌಡ ಅವರ ಬದುಕಿನ ಕತೆ ಕಲ್ಲು ಹೃದಯವನ್ನೂ ಕರಗಿಸುವಂತಿದೆ. ನಮ್ರತಾ ಗೌಡ ಅವರು ಬದುಕಿನುದ್ದಕ್ಕೂ ಹಲವು ಚುಚ್ಚು ಮಾತುಗಳನ್ನು ಸಹಿಸಿಕೊಂಡವರು.
Bigg Boss 10 emotional episode : ಮನುಷ್ಯ ಮನುಷ್ಯರ ನಡುವಿನ ಗೋಡೆ ಒಡೆಯಲು ನೋವಿಗಿಂತ ಬೇರೆ ಆಯುಧ ಬೇಕೆ? ಅಗ್ಗಷ್ಟಿಕೆಯ ಬೆಳಕಲ್ಲಿ, ನೆನಪುಗಳ ಕಾವಿನಲ್ಲಿ ನೋವಿನ ನೆಪದಲ್ಲಿ ಮನೆಯ ಸ್ಪರ್ಧಿಗಳೆಲ್ಲ ಒಂದಾಗಿದ್ದಾರೆ.
Bigg Boss Kannada Season 10 : ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ನಿನ್ನೆ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿತ್ತು. ಬಿಗ್ ಬಾಸ್ ಸ್ಪರ್ಧಿಗಳೆಲ್ಲ ಹೊಸ ಬಟ್ಟೆ ತೊಟ್ಟು ರೆಡಿಯಾಗಿದ್ದರು. ವಿಜಯದಶಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
Varthur Santhosh : ಹುಲಿಯ ಉಗುರುಗಳನ್ನು ಇಟ್ಟುಕೊಳ್ಳುವುದು ಕಾನೂನಿಗೆ ವಿರುದ್ಧವಾಗಿದೆ. ಹುಲಿ ಪಂಜದ ಲಾಕೆಟ್ ಧರಿಸಿದ್ದಕ್ಕಾಗಿ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
Bigg Boss Kannada Season 10 : ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹಲವು ಬಗೆಯಲ್ಲಿ ರೋಚಕಗೊಳ್ಳುತ್ತಿದೆ. ಈ ವಾರದ ವೀಕೆಂಡ್ ಎಪಿಸೋಡ್ಗಳಲ್ಲಿ ಸುದೀಪ್ ಸ್ಪರ್ಧಿಗಳಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದೂ ಆಗಿದೆ.
Bigg Boss Kannada 10 Contestant Arrest : ವರ್ತೂರು ಸಂತೋಷ್ ಬಿಗ್ ಬಾಸ್ ಮನೆಯಿಂದಲೇ ಬಂಧನವಾಗಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಸುದ್ದಿ ವೀಕ್ಷಕರಿಗೆ ಶಾಕ್ ನೀಡಿದೆ.
Bigg Boss Kannada 10 Elimination : ಬಿಗ್ ಬಾಸ್ ಕನ್ನಡ ಸೀಸನ್ 10 ರ ಎರಡನೇ ವಾರದ ವೀಕೆಂಡ್ ಎಪಿಸೋಡ್ ಬಂದೇ ಬಿಡ್ತು. ಈಗ ಮನೆಯಿಂದ ಮತ್ತೊಬ್ಬ ಸ್ಪರ್ಧಿ ಮನೆಯಿಂದ ಹೊರ ಹೋಗುವ ಸಮಯ. ಎರಡನೇ ವಾರ ಎಲಿಮಿನೇಟ್ ಆಗೋದು ಯಾರು? ಎಂಬ ಕುತೂಹಲ ಎಲ್ಲರನ್ನೂ ಕಾಡ್ತಿದೆ.
Bigg Boss Kannada Season 10: ಬಿಗ್ ಬಾಸ್ ಕನ್ನಡ ಸೀಸನ್ 10 ರ ಮನೆಗೆ ಹೊಸ ಅತಿಥಿಗಳು ಬಂದಿದ್ದರು. ಬೃಂದಾವನ ಧಾರಾವಾಹಿಯ ನಟ ನಟಿಯರು ನಿನ್ನೆ ಬಿಗ್ ಬಾಸ್ ಮನೆಗೆ ಆಗಮಿಸಿದ್ದರು.
Bigg Boss Kannada: ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಮದುವೆ ಬಗ್ಗೆ ವಿಚಾರದಿಂದ ದೂರವಿರಲು ಬಯಸುತಾರೆ. ಹಲವಾರು ಜನರು ಈ ವಿಚಾರದಲ್ಲಿ ನಿರಾಸಕ್ತಿ ತೋರಿಸುತ್ತಾರೆ. ಇಂತಹ ವಿಚಾರಗಳ ಬಗ್ಗೆ ಎಲ್ಲಿಯೂ ಹಂಚಿಕೊಳ್ಳುವುದಕ್ಕೆ ಇಷ್ಟ ಪಡುವುದಿಲ್ಲ. ಈ ರೀತಿ ವಿಚಾರಗಳ ಬಗ್ಗೆ ಯಾರಾದರು ಜೊತೆ ಶೇರ್ ಮಾಡಿಕೊಳ್ಳವುದಕ್ಕೆ ಒಳ್ಳೆಯ ಬಾಂಡಿಂಗ್ ಹಾಗೂ ನಂಬಿಕೆ ಇರಬೇಕು. ಹಾಗಿದ್ದಾಗ ಮಾತ್ರ ಮನಬಿಚ್ಚಿ ಮಾತನಾಡುವುದಕ್ಕೆ ಸಾಧ್ಯ.
Saregamapa TRP : ವೀಕೆಂಡ್ನಲ್ಲಿ ರಿಯಾಲಿಟಿ ಶೋಗಳ ಅಬ್ಬರ ಜೋರಾಗಿದೆ. ವಾರದ ದಿನಗಳಲ್ಲಿ ಧಾರಾವಾಹಿಗಳ ನಡುವೆ ನಡೆಯುವ ಕಾಂಪಿಟೇಷನ್ ವಾರದ ಕೊನೆಯಲ್ಲಿ ರಿಯಾಲಿಟಿ ಶೋ ಗಳ ಮಧ್ಯೆ ನಡೆಯುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.