Rakhi Sawant's ex-husband Adil Khan : ರಾಖಿ ಸಾವಂತ್ ಮಾಜಿ ಪತಿ ಆದಿಲ್ ಖಾನ್ ದುರಾನಿ ಮತ್ತೆ ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಜೈಪುರದಲ್ಲಿ ನಟಿಯನ್ನು ಮದುವೆಯಾಗಿದ್ದಾರೆ ಎಂಬ ವರದಿಗಳಿವೆ.
Aaradhya Bachchan Plastic Surgery : ಆರಾಧ್ಯ ಅವರು ತಾಯಿ ಐಶ್ವರ್ಯಾ ರೈ ಅವರೊಂದಿಗೆ ಬೇಬಿ ಪಿಂಕ್ ಲೆಹೆಂಗಾದಲ್ಲಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡ್ತಿದ್ದಂತೆ ಎಲ್ಲರ ಕಣ್ಣುಗಳು ಆರಾಧ್ಯ ಕಡೆಗೆ ತಿರುಗಿದವು.
Fire At Jacqueline Fernandez Building: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಜಾಕ್ವೆಲಿನ್ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ.
Bollywood Actor Success Story: ಈ ನಟ ಶಾಲೆಯಲ್ಲಿದ್ದಾಗ ದೌರ್ಜನ್ಯಕ್ಕೆ ಒಳಗಾಗಿದ್ದರು. ಅವರ ತೊದಲುವಿಕೆ ಅವರನ್ನು ತೀವ್ರವಾಗಿ ಕಾಡಿತ್ತು. ಅಂಗವೈಕಲ್ಯದಿಂದಾಗಿ ಆತ್ಮವಿಶ್ವಾಸದ ಕೊರತೆಯನ್ನು ಹೊಂದಿದ್ದರು.
Aamir Khan New Look: ಇತ್ತೀಚೆಗೆ, 'ತಾರೆ ಜಮೀನ್ ಪರ್' ಚಿತ್ರದಲ್ಲಿ ಅಮೀರ್ ಖಾನ್ ಜೊತೆ ಕಾಣಿಸಿಕೊಂಡಿದ್ದ ದರ್ಶೀಲ್ ಸಫಾರಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. 16 ವರ್ಷಗಳ ನಂತರ ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
Real Star Upendra: ವಿಶ್ವದ ಅತ್ಯುತ್ತಮ ನಿರ್ದೇಶಕರ ಬಗ್ಗೆ ವಿವರಗಳನ್ನು ಸಂಗ್ರಹಿಸಿರುವ IMDb, ವಿಶ್ವದ ಟಾಪ್ 50 ನಿರ್ದೇಶಕರ ಹೆಸರನ್ನು ಬಿಡುಗಡೆ ಮಾಡಿದೆ. IMDb ವಿಶ್ವದ 50 ಅತ್ಯುತ್ತಮ ಚಲನಚಿತ್ರ ನಿರ್ದೇಶಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ನಿರ್ದೇಶಕರ ಪಟ್ಟಿಯಲ್ಲಿ ಸೆನ್ಸೇಷನಲ್ ಡೈರೆಕ್ಟರ್ ಹಾಗೂ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಸ್ಥಾನ ಪಡೆದಿದ್ದಾರೆ.
Anant Ambani-Radhika Merchant Pre Wedding: ಗುಜರಾತ್ನ ಜಾಮ್ನಗರದಲ್ಲಿ ಆಯೋಜಿಸಿದ್ದ ಅನಂತ್-ರಾಧಿಕಾರ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ಬರ್ಗ್, ಸೂಪರ್ ಸ್ಟಾರ್ ರಜಿನಿಕಾಂತ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.
Bigg Boss Season 18: ಸಲ್ಮಾನ್ ಖಾನ್ ಅವರ ರಿಯಾಲಿಟಿ ಶೋ ಬಿಗ್ ಬಾಸ್ 17 ನಂತರ, ವೀಕ್ಷಕರು ಬಿಗ್ ಬಾಸ್ ಸೀಸನ್ 18 ಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಇದೇ ವೇಳೆ ಈ ಸೀಸನ್ಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ.
Hrithik Roshan girl friends: ಮದುವೆಯಾಗಿದ್ದರೂ ಇಬ್ಬರು ನಟಿಯರ ಜೊತೆ ಅಫೇರ್ ಹೊಂದಿದ್ದರು ಈ ಸ್ಟಾರ್ ನಟ. 2 ಕೋಟಿ ಗಿಫ್ಟ್ ಕೊಟ್ಟಾಗ ಅವರ ರಹಸ್ಯ ಸಂಬಂಧ ಬಯಲಿಗೆ ಬಂದಿತು ಎನ್ನಲಾಗುತ್ತದೆ.
Alia Bhatt Pregnancy Rumor: ಮದುವೆಗೂ ಮುನ್ನವೇ ಪ್ರೆಗ್ನೆಂಟ್ ಆದ ಹಲವು ಸೆಲಿಬ್ರಿಟಿಗಳು ಚಿತ್ರರಂಗದಲ್ಲಿದ್ದಾರೆ. ಬಾಲಿವುಡ್ನ ಈ ಟಾಪ್ ನಟಿ ಸಹ ಮದುವೆಗೂ ಮುಂಚೆಯೇ ಗರ್ಭಿಣಿ ಆಗಿದ್ದರು. ಮದುವೆ ಬಳಿಕೆ ಕೇವಲ 6 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಿದರು.
Deepika Padukone real age: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾಗಲಿರುವ ಸುದ್ದಿ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಅಮ್ಮನಾಗಲಿರುವ ನಟಿ ದೀಪಿಕಾ ಪಡುಕೋಣೆ ಅವರ ವಯಸ್ಸಿನ ಬಗ್ಗೆ ಹಲವರಲ್ಲಿ ಕುತೂಹಲ ಮೂಡಿದೆ.
South Actress: ವೃತ್ತಿ ಜೀನವದ ಆರಂಭಿಕ ಹಂತದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಹಂತ ಹಂತವಾಗಿ ಬೆಳೆದು ತಮಗೊಂದು ವಿಶೇಷ ಸ್ಥಾನ ಪಡೆದುಕೊಂಡವರಲ್ಲಿ ಈ ನಟಿಯೂ ಒಬ್ಬರು..
Prabhas Luxury Home in England: ಇತ್ತೀಚಿನ ದಿನಗಳಲ್ಲಿ ನಮ್ಮ ಹೀರೋಗಳು ವಿದೇಶದಲ್ಲಿ ಮನೆ ಹೊಂದಿರುವುದು ಸಾಮಾನ್ಯವಾಗಿದೆ. ಆಗಾಗ ಯಾವುದಾದರೊಂದು ಶೂಟಿಂಗ್ ಗಾಗಿ ವಿದೇಶಕ್ಕೆ ಹೋಗುವ ಹೀರೋಗಳು.. ಆ ಏರಿಯಾಗಳ ದುಬಾರಿ ಸ್ಥಳಗಳಲ್ಲಿ ಸ್ವಂತ ವಿಲ್ಲಾಗಳನ್ನು ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಭಾಸ್ ಕೂಡ ಇಂಗ್ಲೆಂಡ್ ರಾಜಧಾನಿ ಲಂಡನ್ ನಲ್ಲಿ ದುಬಾರಿ ಪ್ರದೇಶದಲ್ಲಿ ಮನೆ ಖರೀದಿಸಲಿದ್ದಾರೆ ಎಂಬ ವರದಿಗಳು ಬಂದಿವೆ.
Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಇತ್ತೀಚಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.. ಆದರೆ ಕೊಹ್ಲಿ IPL ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆಯಿತ್ತು.. ಇದೀಗ ಎಲ್ಲೋ ಒಂದು ಕಡೆ ಈ ನಿರೀಕ್ಷೆಯೂ ಸಹ ಹುಸಿಯಾಗಬಹುದು ಎನ್ನಲಾಗುತ್ತಿದೆ.. ಇದಕ್ಕೆ ಕಾರಣ ಸುನಿಲ್ ಗವಾಸ್ಕರ್ ಅವರ ವೈರಲ್ ಕಾಮೆಂಟ್..
Pankaj Udhas Death ಹಿರಿಯ ಗಜಲ್ ಗಾಯಕ ಪಂಕಜ್ ಉದಾಸ್ ಅವರು ಇಹ ಲೋಕ ತ್ಯಜಿಸಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಅಂದರೆ ಫೆಬ್ರವರಿ 26 ರಂದು ಕೊನೆಯುಸಿರೆಳೆದಿದ್ದಾರೆ.
Virat Kohli Record: ಟೀ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೈದಾನದಿಂದ ದೂರವಿದ್ದರೂ ಸುದ್ದಿಯಲ್ಲಿದ್ದಾರೆ.. ಇದೀಗ ಕೊಹ್ಲಿ ಮತ್ತೆ ಮುಖ್ಯಾಂಶದಲ್ಲಿದ್ದು.. ಸೋಷಿಯಲ್ ಮಿಡಿಯಾದಲ್ಲಿ ಯಾವ ಭಾರತೀಯನೂ ಮಾಡಿರದ ರೆಕಾರ್ಡ ಮಾಡಿದ್ದಾರೆ.. ಏನದು ಅಂತೀರಾ.. ಈ ಸ್ಟೋರಿ ಓದಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.