Milana Nagaraj Latest Photoshoot: ಸ್ಯಾಂಡಲ್ವುಡ್ ನಟಿ ಮಿಲನಾ ನಾಗರಾಜ್ ಮದುವೆಯಾಗದ ಮೂರು ವರ್ಷಗಳ ನಂತರ ತಾಯಿಯಾಗುತ್ತಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಇದೀಗ ಹೊಸ ಫೋಟೋಶೂಟ್ ಮಾಡಿಸಿದಾರೆ. ಈ ಫೋಟೋಸ್ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Halagali Update: ಬಹುಕೋಟಿ ವೆಚ್ಚದಲ್ಲಿ ನಿರ್ದೇಶಕ ಸುಕೇಶ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಐತಿಹಾಸಿಕ ʻಹಲಗಲಿʼ ಸಿನಿಮಾ ಕಥೆಗೆ ನಟರಾಕ್ಷಸ ಡಾಲಿ ಧನಂಜಯ್ ಆಯ್ಕೆಯಾಗಿದ್ದಾರೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ಡಾರ್ಲಿಂಗ್ ಕೃಷ್ಣ ಅವರ ಈ ನಡೆಯಿಂದ ಸಹಜವಾಗಿಯೇ ಹಲಗಲಿ ಚಿತ್ರದ ನಿರ್ದೇಶಕ ಸುಕೇಶ್ ನಾಯಕ್ ಮತ್ತು ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ಅವರಿಗೆ ಬೇಸರ ಆಗಿದೆ. ಹೀಗಾಗಿಯೇ ಎರಡು ಚಿತ್ರಗಳನ್ನ ಏಕಕಾಲಕ್ಕೆ ನಿಭಾಯಿಸುವ ಭರವಸೆಯನ್ನ ಡಾರ್ಲಿಂಗ್ ಕೃಷ್ಣ ನೀಡಿದ್ದರು ಕೂಡ ಬೇಡವೆಂದು ತೀರ್ಮಾನಕ್ಕೆ ಬಂದಿರುವ ಇಬ್ಬರು ಸದ್ಯಕ್ಕೆ ತಮ್ಮ ಐತಿಹಾಸಿಕ ಚಿತ್ರಕ್ಕೆ ಬೇರೆ ನಾಯಕರನ್ನ ಹುಡುಕುತ್ತಿದ್ದಾರೆ. ಹಲವರ ಜೊತೆ ಮಾತು-ಕಥೆ ಮಾಡಿದ್ದಾರೆ.
Indian Celebrity Couples Expecting Baby: ಭಾರತ ಸಿನಿಮಾರಂಗದ ಹಲವಾರು ತಾರಾ ಜೋಡಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ಜೋಡಿಗಳು ಸೋಶಿಯಲ್ ಮಿಡಿಯಾದಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವ ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಹಾಗಿದ್ರೇ ಯಾವೆಲ್ಲಾ ಸೆಲೆಬ್ರೇಟಿ ಕಪಲ್ ಮೊದಲ ಮಗುವನ್ನು ಬರಮಾಡಿಕೊಡಲು ಸಜ್ಜಾಗಿದ್ದಾರೆ ಇಲ್ಲಿದೆ ಸಂಪೂರ್ಣ ಮಾಹಿತಿ.
Milana Nagaraj Pregnant : ಸ್ಯಾಂಡಲ್ವುಡ್ ಕ್ಯೂಟ್ ಜೋಡಿ ನಟಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ತಮ್ಮ ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ಲವ್ ಮಾಕ್ಟೇಲ್ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಪೋಸ್ಟ್ ಹಂಚಿಕೊಳ್ಳುವ ಮೂಲಕ ಬಹಿರಂಗ ಪಡಿಸಿದ್ದಾರೆ.
IPL 2024 : ಈ ಬಾರಿ RCB ತಂಡದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟರೊಬ್ಬರು ಆಡಬೇಕು ಎನ್ನುವ ಮಾತುಗಳು ಜೋರಾಗಿ ಕೇಳಿ ಬರುತ್ತಿವೆ. ಅದಕ್ಕೆ ಕಾರಣ CCL. ಸಿನಿಮಾ ಸ್ಟಾರ್ ಐಪಿಎಲ್ನಲ್ಲಿ ಆಟ.. ಏನಪ್ಪಾ ಇದು ಮ್ಯಾಟರ್..? ಅಂತ ಜಾಸ್ತಿ ತಲೆಕೆಡಿಸಿಕೊಳ್ಳಬೇಡಿ.. ಈ ಕುರಿತ ಇಂಟ್ರಸ್ಟಿಂಗ್ ವಿಚಾರ ಇಲ್ಲಿದೆ ನೋಡಿ..
Celebrity Cricket League 2024: ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ 11ನೇ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು 67 ರನ್ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್ನಲ್ಲಿ ಸತತ 3ನೇ ಗೆಲುವು ದಾಖಲಿಸಿದೆ.
Darling krishna : ಡಾರ್ಲಿಂಗ್ ಕೃಷ್ಣ ಅವರು ಮೊದಲ ಬಾರಿ ನಾಯಕನಾಗಿ ಒಂದು ಐತಿಹಾಸಿಕ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದೊಂದು ಅತಿ ದೊಡ್ಡ ಮೊತ್ತದ ಸಿನಿಮಾ ಆಗಿದ್ದು, ಬರೋಬ್ಬರಿ 80 ಕೋಟಿ ಬಜೆಟ್ ಸಿನಿಮಾ ಆಗಿದೆ ತಿಳಿದು ಬಂದಿದೆ ಈ ಕುರಿತು ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ..
Father Update: ಚಂದನವನದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಆರ್. ಚಂದ್ರು ಹೊಸ ಬ್ಯಾನರ್ನ ಅಡಿಯಲ್ಲಿ ಮೂಡಿಬರುವ ʼಫಾದರ್ʼ ಸಿನಿಮಾದಲ್ಲಿ ಮಗನ ಪಾತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯಿಸುತ್ತಿದ್ದು ಮತ್ತು ತಂದೆ ಪಾತ್ರವನ್ನು ಬಹುಭಾಷಾ ನಟ ಪ್ರಕಾಶ್ ರೈ ಮಾಡಲಿದ್ದಾರೆ.
ಯುವಪ್ರತಿಭೆ ರಂಜಿತ್ "ದಿಲ್ ಖುಷ್" ಚಿತ್ರದ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. "ದಿಲ್ ಖುಷ್" ಎಂದರೆ ನಾಯಕ - ನಾಯಕಿ ಹೆಸರು. ಮನೆಮಂದಿಯಲ್ಲಾ ಕುಳಿತು ನೋಡುವ ಈ ಕೌಟುಂಬಿಕ ಚಿತ್ರ.
Sugar factory movie : "ಶುಗರ್ ಫ್ಯಾಕ್ಟರಿ" ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ ಚಿತ್ರ. ಇದೀಗ ಈ ಚಿತ್ರದ ಮತ್ತೊಂದು ಸಾಂಗ್ ರಿಲೀಸ್ ಆಗಿದ್ದು, ಅರ್ಮಾನ್ ಮಲೀಕ್ ಧ್ವನಿಯಲ್ಲಿ ಅದ್ಭುತವಾಗಿ ಮೂಡಿ ಬಂದಿದೆ.
ʼಶುಗರ್ ಫ್ಯಾಕ್ಟರಿʼ ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು "ಜಹಾಪನಾ" ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ.
Sugar Factory Movie: ಎರಡು ನಿಮಿಷಗಳ ಟ್ರೇಲರ್ ನಲ್ಲೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ ಚಿತ್ರದುದ್ದಕ್ಕೂ ನಾನ್ ಸ್ಟಾಪ್ ಮನರಂಜನೆ ಖಚಿತ ಎಂಬುದಕ್ಕೆ ಟ್ರೇಲರ್ ಮುನ್ನುಡಿಯಾಗಿದೆ .
Kausalya Supraja Rama: ನನಗೆ ಶಶಾಂಕ್, "ಕೌರವ" ಚಿತ್ರದ ಕಾಲದಿಂದಲೂ ಪರಿಚಯ. ಈ ಚಿತ್ರದ ಕಥೆ ಅವರು ಹೇಳಿದ ತಕ್ಷಣ ನನಗೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಈಗ ಚಿತ್ರ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಮುಂದಿನವಾರ ವಿದೇಶಗಳಲ್ಲೂ ಈ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಬಿ.ಸಿ. ಪಾಟೀಲ್ ತಿಳಿಸಿದರು.
Kousalya Supraja Rama: ಡಾರ್ಲಿಂಗ್ ಕೃಷ್ಣ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಪೋಷ್ಟರ್ ಎಲ್ಲೆಡೆ ಸದ್ದು ಮಾಡುತ್ತಿವೆ. ಇದೀಗ ಇದೇ ತಿಂಗಳಿನಲ್ಲಿ ರೀಲಿಸ್ಗೆ ಸಜ್ಜಾಗಿದೆ.
Darling Krishna -Rachita Ram : ಡಾರ್ಲಿಂಗ್ ಕೃಷ್ಣ ಮತ್ತು ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾರಾಮ್ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ಲವ್ ಮೀ ಆರ್ ಹೇಟ್ ಮೀ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ.
Darling Krishna Birthday: ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಡಾರ್ಲಿಂಗ್ ಕೃಷ್ಣನಿಗೆ ಪತ್ನಿ ಮಿಲನಾ ನಾಗರಾಜ್ ವಿಭಿನ್ನವಾಗಿ ಶುಭಕೋರಿ ಪತಿ ಬಗೆಗಿನ ತಮ್ಮ ಮನದಾಳದ ಮಾತನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.