Jake Fraser McGurk: ಈ ಪಂದ್ಯದಲ್ಲಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಫ್ರೇಸರ್ ಮೆಕ್ ಗುರ್ಕ್, 27 ಎಸೆತಗಳಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್’ಗಳನ್ನು ಒಳಗೊಂಡಂತೆ ಒಟ್ಟು 84 ರನ್ ಕಲೆ ಹಾಕಿದ್ದಾರೆ. ಈ ಇನ್ನಿಂಗ್ಸ್ ಸಮಯದಲ್ಲಿ, ಅನುಭವಿ ಬ್ಯಾಟ್ಸ್ಮನ್’ಗಳಾದ ವೀರೇಂದ್ರ ಸೆಹ್ವಾಗ್ ಮತ್ತು ಆಡಮ್ ಗಿಲ್ ಕ್ರಿಸ್ಟ್ ದಾಖಲೆಗಳನ್ನು ಹಿಂದಿಕ್ಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.