Cinerama Stars Voting: ಎರಡನೇ ಹಂತದ ಮತದಾನ ಇಂದು ದೇಶಾದ್ಯಂತ ನಡೆಯುತ್ತಿದ್ದು.. ಇದು ಕರ್ನಾಟಕದ ಮೊದಲ ಹಂತದ ಮತದಾನವಾಗಿದೆ.. ಮತದಾರರು ಸಂತಸದಿಂದಲೇ ಮತಕಟ್ಟೆಗೆ ಆಗಮಿಸಿ ವೋಟ್ ಮಾಡುತ್ತಿದ್ದು.. ಸಿನಿ ತಾರೆಯರು ಕೂಡ ಬೆಳಿಗ್ಗೆಯಿಂದಲೇ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ..
Krishnam Pranaya Sakhi Update: ಚಂದನವನದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹುನಿರೀಕ್ಷಿತ ʻಕೃಷ್ಣಂ ಪ್ರಣಯ ಸಖಿʼ ಚಿತ್ರತಂಡ ಯುಗಾದಿ ಹಬ್ಬದಂದು ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಇದರಲ್ಲಿ ನಾಯಕ ನಟನ ಜೊತೆಗೆ ಎಂಟು ಜನ ನಟಿಯರು ಇರುವುದು ವಿಶೇಷವಾಗಿದೆ. ಇನ್ನಷು ಮಾಹಿತಿ ಇಲ್ಲಿದೆ.
Actor Ganesh : ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಜಿಟಿ ಮಾಲ್ನಲ್ಲಿರುವ ಎಂಎಂ ಲೆಗಸಿಯಲ್ಲಿ ಗುನುಗುನುಗು ಎಂಬ ಮೆಲೋಡಿ ಮಸ್ತಿಯನ್ನು ಗೋಲ್ಡನ್ ಸ್ಟಾರ್ ಗಣೇಶ್ ರಿಲೀಸ್ ಮಾಡಿದರು.
ʼBandariyaliʼ : ಗೋಲ್ಡನ್ ಸ್ಟಾರ್ ಗಣೇಶ ಮತ್ತು ರುಕ್ಮಿಣಿ ವಸಂತ ನಟನೆಯ ಸಿನಿಮಾ ʼಬಾನದಾರಿಯಲಿʼ ಇಂದು (ಸೆ.28) ರಂದು ರಿಲೀಸ್ ಆಗಿದೆ. ಸಿನಿಮಾ ಹೇಗಿದೆ ವಿಮರ್ಶೆ ಇಲ್ಲಿದೆ ನೋಡಿ.
Baanadariyalli Teaser: ʻಬಾನ ದಾರಿಯಲಿʼ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.
ಮನೆ ನಿರ್ಮಾಣದ ಉದ್ದೇಶದಿಂದ ಬಂಡಿಪುರ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ ಬೃಹತ್ ಗಾತ್ರದ ಕಟ್ಟಡಕ್ಕೆ ಅಡಿಪಾಯ ಹಾಕಲು ಯತ್ನಿಸಿದ್ದ ಆರೋಪದ ಹಿನ್ನೆಲೆ ನಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
Highest-Paid Kannada actors: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್: ಅಧ್ಯಾಯ 1 ಮತ್ತು 2, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ, ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಮತ್ತು ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಯಂತಹ ಪ್ಯಾನ್-ಇಂಡಿಯಾ ಚಲನಚಿತ್ರಗಳು ಭರ್ಜರಿ ಯಶಸ್ಸು ಕಂಡಿದ್ದು, ಭಾರತೀಯ ಚಿತ್ರರಂಗವೇ ಕನ್ನಡ ಸಿನಿಮಾಗಳತ್ತ ತಿರುಗಿ ನೋಡುವಂತೆ ಮಾಡಿವೆ.
ಮತ ಜಾತ್ರೆಯಲ್ಲಿ ಸ್ಟಾರ್ ನಟರ ವೋಟಿಂಗ್. ನಾವು ಮತ ಹಾಕಿದ್ದೇವೆ.. ನೀವೂ ಮತ ಹಾಕಿ, ಹಾಕಿಸಿ. ಯಾರು ಅಭಿವೃದ್ಧಿ ಮಾಡಿದ್ದಾರೆ ಅವರಿಗೆ ಮತ ಹಾಕಿ. ವೋಟಿಂಗ್ ಮಾಡಿ ಎಂದು ನಟ ಗಣೇಶ್ ಮನವಿ.
Ganesh Chalisa Vidhi: ಶಾಸ್ತ್ರಗಳ ಪ್ರಕಾರ ಮಾನಸಿಕ ಶಾಂತಿಗಾಗಿ ಗಣೇಶ ಚಾಲೀಸಾವನ್ನು ಪಠಿಸಲು ಸಹ ಸಲಹೆ ನೀಡಲಾಗುತ್ತದೆ. ಇದರಿಂದ ಮನೆಯಲ್ಲಿ ಸುಖ ಶಾಂತಿ ನೆಲೆಸಿದ್ದು, ಅಧ್ಯಯನದಲ್ಲಿ ಏಕಾಗ್ರತೆ ಹೆಚ್ಚುತ್ತದೆ.
ಫೈನಲಿ ಗೋಲ್ಡನ್ ಸ್ಟಾರ್ ಗಣೇಶ್ ಹೊರಟೇ ಬಿಟ್ಟರು 'ತ್ರಿಬಲ್ ರೈಡಿಂಗ್'.. ಯೆಸ್ ಗೋಲ್ಡನ್ ಸ್ಟಾರ್ ಗಣೇಶ್ ಗಣೇಶ್ ನಟನೆಯ ತ್ರಿಬಲ್ ರೈಡಿಂಗ್ ಸಿನಿಮಾ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.ಈ ಚಿತ್ರದಲ್ಲಿ ಕಲಾವಿದರ ಮಹಾಸಂಗಮವಾಗಿದೆ.ಯಾಕಂದ್ರೆ ತ್ರಿಬಲ್ ರೈಡಿಂಗ್ನಲ್ಲಿ ನಿಮ್ಮನ್ನ ರಂಜಿಸಲು ಹಲವು ನಟನಟಿಯರು ಒಂದಾಗಿದ್ದಾರೆ.
Ganesh Chaturthi 2022: ಹಿಂದೂ ಪಂಚಾಂಗದ ಪ್ರಕಾರ ಪ್ರತಿವರ್ಷ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಗಣೇಶ ಚತುರ್ಥಿಯ ಪವಿತ್ರ ಹಬ್ಬವನ್ನು ಆಚರಿಸಲಾಗುತ್ತದೆ. ದೇಶಾದ್ಯಂತ ಹರ್ಷೋಲ್ಲಾಸದಿಂದ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.