ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸುವುದು ಕಷ್ಟಕರವಾಗಿದೆ. ಇದರಿಂದ ಅನೇಕ ರೀತಿಯ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಪ್ರತಿದಿನ ನೀವು ಯಾವ ಕೆಲಸಗಳನ್ನು ಮಾಡುವುದನ್ನು ತಪ್ಪಿಸಬೇಕು ಎಂಬುದರ ಬಗ್ಗೆ ಉಪಯುಕ್ತ ಸಲಹೆಗಳು ಇಲ್ಲಿವೆ ನೋಡಿ.
Kidney stone symptoms: ಕಿಡ್ನಿ ಸ್ಟೋನ್ ಇದ್ದಾಗ ದೇಹವು ಕೆಲವು ಸೂಚನೆಗಳನ್ನು ನೀಡುತ್ತದೆ. ಈ ಲೇಖನದಲ್ಲಿ ಮೂತ್ರಪಿಂಡದಲ್ಲಿ ಕಲ್ಲಿದ್ದಾಗ ದೇಹ ಯಾವ ರೀತಿಯ ಸಂಕೇತಗಳನ್ನು ನೀಡುತ್ತದೆ? ಈ ಸಮಸ್ಯೆಯನ್ನು ತೊಡೆದುಹಾಕಲು ಆಹಾರ ಕ್ರಮ ಹೇಗಿರಬೇಕು ಎಂಬ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಕಲಬೆರಕೆ ಚಹಾ ಎಲೆಗಳು: ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಪದಾರ್ಥಗಳಲ್ಲಿ ಯಾವುದು ಅಸಲಿ? ಯಾವುದು ನಕಲಿ ಎಂದು ಗೊತ್ತಾಗುವುದೇ ಇಲ್ಲ.
ಮನೆಯಲ್ಲಿ ಸಾಮಾನ್ಯವಾಗಿ ಬಳಸಲಾಗುವ ಚಹಾ ಎಲೆಗಳು ಅಂದರೆ ಟೀ ಸೊಪ್ಪು ಸಹ ಇದಕ್ಕೆ ಹೊರತಾಗಿಲ್ಲ. ಆದರೆ, ನೀವು ಬಳಸುವ ಟೀ ಸೊಪ್ಪು ಅಸಲಿಯೋ? ನಕಲಿಯೋ? ಎಂದು ತಣ್ಣನೆಯ ನೀರಿನಿಂದ ಸುಲಭವಾಗಿ ತಿಳಿಯಬಹುದು.
Healthy Eating Tips: ಇಂಗು ಮತ್ತು ಜೇನುತುಪ್ಪವನ್ನು ಒಟ್ಟಿಗೆ ಸೇವಿಸುವುದರಿಂದ ನೀವು ಹೊಟ್ಟೆಗೆ ಸಂಬಂಧಿಸಿದ ಅನೇಕ ಕಾಯಿಲೆಗಳಿಂದ ರಕ್ಷಣೆ ಪಡೆಯಬಹುದು. ಇವೆರಡೂ ಒಟ್ಟಾಗಿ ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುತ್ತವೆ . ಇಂಗು ಮತ್ತು ಜೇನುತುಪ್ಪವನ್ನು ಒಟ್ಟಿಗೆ ಸೇವಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಭಾರತವನ್ನು ಹೃದ್ರೋಗದ ರಾಜಧಾನಿ ಎಂದು ಕರೆಯಲಾಗುತ್ತದೆ. ಏಕೆಂದರೆ ಇಲ್ಲಿ ಹೃದ್ರೋಗಿಗಳ ಸಂಖ್ಯೆ ತುಂಬಾ ಹೆಚ್ಚಾಗಿದೆ. ನಮ್ಮ ಆರೋಗ್ಯದ ಬಗ್ಗೆ ತುಂಬಾ ಎಚ್ಚರಿಕೆ ವಹಿಸಬೇಕು, ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ. ಕೆಲ ಸಲಹೆಗಳನ್ನು ಅಳವಡಿಸಿಕೊಂಡರೆ ಹೃದ್ರೋಗದ ಅಪಾಯವನ್ನು ತಪ್ಪಿಸಬಹುದು.
ಮೊಸರು ಮತ್ತು ಒಣದ್ರಾಕ್ಷಿ ನಿಮ್ಮ ಆರೋಗ್ಯಕ್ಕೆ ಒಂದು ವರದಾನಕ್ಕಿಂತ ಕಡಿಮೆಯಿಲ್ಲ. ಇದನ್ನು ತಯಾರಿಸುವುದು ಕೂಡ ಸುಲಭ. ಇಂತಹ ಪರಿಸ್ಥಿತಿಯಲ್ಲಿ, ಈ ಮೊಸರು ಮತ್ತು ಒಣದ್ರಾಕ್ಷಿಯನ್ನು ಒಟ್ಟಿಗೆ ಸೇವಿಸುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ...
Healthy lifestyle Kitchen Tips: ಅಕ್ಕಿಯಲ್ಲಿ ಬಹಳಷ್ಟು ಪೋಷಕಾಂಶಗಳಿವೆ. ಅನೇಕ ಜನರಿಗೆ ಇದನ್ನು ತಿನ್ನಲು ಸರಿಯಾದ ಮಾರ್ಗ ತಿಳಿದಿಲ್ಲದಿರಬಹುದು. ತೂಕ ನಷ್ಟಕ್ಕೆ ಬಿಳಿ ಅಕ್ಕಿಯನ್ನು ಕೂಡ ಬಳಸಬಹುದು. ಅಕ್ಕಿ ಬಳಸಿ ತೂಕ ಕಳೆದುಕೊಳ್ಳಲು ಇಲ್ಲಿದೆ ಕೆಲವು ಸರಳ ಸಲಹೆಗಳು...
Healthy Lifestyle: ಯಂಗ್ ಆಗಿ ಕಾಣಲು ನಿಮಗೆ ಇನ್ನು ಮುಂದೆ ರಾಪುಂಜೆಲ್ ಕೂದಲಿನ ಅವಶ್ಯಕತೆ ಇಲ್ಲ. ಅದರ ಬದಲಾಗಿ, ನಿತ್ಯ ಒಂದು ಲೋಟ ನೋನಿ ಹಣ್ಣಿನ ರಸವು (Noni Fruit Juice) ನಿಮಗೆ ಸಹಾಯ ಮಾಡಲಿದೆ. ಈ ಹಣ್ಣು ನಿಮಗೆ ಹೊಸದು ಎಂಬುದು ನಮಗೆ ಗೊತ್ತು. ಆದರೆ ಈ ಅದ್ಭುತವಾದ ಹಣ್ಣನ್ನು ಆಯುರ್ವೇದದಲ್ಲಿಯೂ ಕೂಡ ಉಲ್ಲೇಖಿಸಲಾಗಿದೆ.
ಬೆಳ್ಳುಳ್ಳಿ (Garlic)ಯಲ್ಲಿ ಬ್ಯಾಕ್ಟೀರಿಯಾ ವಿರೋಧಿ, ಉತ್ಕರ್ಷಣ ನಿರೋಧಕ ಗುಣಗಳು ಮತ್ತು ಉರಿಯೂತದ ಗುಣಗಳು ಸಮೃದ್ಧವಾಗಿವೆ. ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆದರೆ ಬೆಳ್ಳುಳ್ಳಿ ಕೆಲವು ಸಂದರ್ಭಗಳಲ್ಲಿ ಅತ್ಯಂತ ಹಾನಿಕಾರಕವೆಂದು ಸಾಬೀತಾಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.