Irfan Pathan's statement on MS Dhoni: ಕಳೆದ ಋತುವಿನಲ್ಲಿ, ಮತಿಶಾ ಪತಿರಾನ, ಶಿವಂ ದುಬೆ ಮತ್ತು ಅಜಿಂಕ್ಯ ರಹಾನೆ ಅವರಂತಹ ಆಟಗಾರರಿಗೆ ಧೋನಿ ಅವಕಾಶ ನೀಡಿದ್ದರು. ಅಂತೆಯೇ ಈ ಆಟಗಾರರು ಅವರ ನಿರೀಕ್ಷೆಗೆ ತಕ್ಕಂತೆ ಆಟವಾಡಿದ್ದರು. ಆದರೆ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಪ್ರಕಾರ, ಧೋನಿಗೆ ಈ ಸೀಸನ್ ಸವಾಲಿನಿಂದ ಕೂಡಿರಲಿದೆ.
CSK CEO Kasi Viswanathan on Captaincy: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಧೋನಿ ಈಗಾಗಲೇ ಮೊಣಕಾಲಿನ ತೊಂದರೆಯನ್ನು ಅನುಭವಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಪಂದ್ಯ ಆಡುವುದೇ ಅನುಮಾನ ಎನ್ನಲಾಗುತ್ತಿದೆ.
which cricketer has highest salary than ms dhoni in ipl: ನಾವಿಂದು ಈ ವರದಿಯಲ್ಲಿ ಚೆನ್ನೈ ಸೂಪರ್ ನಾಯಕ ಎಂ ಎಸ್ ಧೋನಿಗಿಂತಲೂ ಹೆಚ್ಚು ಸಂಭಾವನೆ ಪಡೆಯುವ ತಂಡದ ಮೂವರು ಆಟಗಾರರ ಬಗ್ಗೆ ಮಾಹಿತಿ ನೀಡಲಿದ್ದೇವೆ.
MS Dhoni Sister: ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ಆಡಲು ಸಿದ್ಧರಾಗಿದ್ದಾರೆ. ಕಳೆದ ವರ್ಷ ಅಂದರೆ 2023ರಲ್ಲಿ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿತ್ತು. ಈ ಸೀಸನ್ಲ್ಲಿಯೂ ಚೆನ್ನೈ ತನ್ನ ಪ್ರಬಲ ಪ್ರದರ್ಶನವನ್ನು ಮುಂದುವರಿಸಲು ಪ್ರಯತ್ನಿಸುತ್ತದೆ.
MS Dhoni Net Worth: ಮಹೇಂದ್ರ ಸಿಂಗ್ ಧೋನಿ, ಕ್ಯಾಪ್ಟನ್ ಕೂಲ್ ಎಂದೇ ಪ್ರಖ್ಯಾತಿ ಪಡೆದಿರುವ ಟೀಂ ಇಂಡಿಯಾದ ಮಾಜಿ ನಾಯಕ. ಭಾರತಕ್ಕೆ ಮೂರು ಚಾಂಪಿಯನ್ ಟ್ರೋಫಿ ಗೆದ್ದುಕೊಟ್ಟ ಏಕೈಕ ನಾಯಕ.
MS Dhoni new role features: ವೀಡಿಯೊ ಕ್ಲಿಪ್’ನಲ್ಲಿ ಕಾಣುವಂತೆ 42 ವರ್ಷ ವಯಸ್ಸಿನವರಾಗಿ ಧೋನಿ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಈ ಜಾಹಿರಾತು ವಿಡಿಯೋವನ್ನು ಧೋನಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.
Kiara Advani Payment For Don 3: ಬಾಲಿವುಡ್ನ ಬಹುಬೇಡಿಕೆಯ ನಟಿ ಕಿಯಾರಾ ಅಡ್ವಾನಿ ಮದುವೆಯಾದರೂ ಈಕೆಯ ಡಿಮ್ಯಾಂಡ್ ಮಾತ್ರ ಕಡಿಮೆಯಾಗಿಲ್ಲ. ಈ ನಟಿ ಇತ್ತೀಚೆಗೆ ಡೈರೆಕ್ಟರ್ ಫರ್ಹಾನ್ ಅಖ್ತರ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಡಾನ್ 3 ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದು, ಈ ಚಿತ್ರಕ್ಕಾಗಿ 50% ರಷ್ಟು ಹೆಚ್ಚು ಸಂಭಾವನೆಯನ್ನು ಪಡೆಯುತ್ತಿದ್ದಾರೆ. ಹಾಗಾದ್ರೇ ಈ ನಟಿ ಈ ಸಿನಿಮಾಗೆ ಪಡೆಯುತ್ತಿರುವ ಸಂಭಾವನೆ ಎಷ್ಟು?
IPL 2024 Chennai Super Kings MS Dhoni New Captain Role: IPL 2024 ಮಾರ್ಚ್ 22ರಿಂದ ಪ್ರಾರಂಭವಾಗಲಿದೆ. ಆದರೆ ಲೀಗ್ ಆರಂಭಕ್ಕೆ ಸುಮಾರು ಎರಡೂವರೆ ವಾರಗಳ ಮೊದಲು, ಎಂಎಸ್ ಧೋನಿಯಿಂದ ಮಹತ್ವದ ಪ್ರಕಟಣೆ ಹೊರಬಿದ್ದಿದೆ.
Anant Ambani Radhika Merchant Pre Wedding Video: ಈ ಸಮಾರಂಭದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಅವರ ಪತ್ನಿ ಸಾಕ್ಷಿ ಕೂಡ ರಂಗು ತಂದಿದ್ದಾರೆ. ವೆಸ್ಟ್ ಇಂಡೀಸ್ ಮಾಜಿ ಆಲ್ ರೌಂಡರ್ ಡ್ವೇನ್ ಬ್ರಾವೋ ಮತ್ತು ಮಹೇಂದ್ರ ಸಿಂಗ್ ಧೋನಿ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ದೀರ್ಘಕಾಲ ಆಡುತ್ತಿದ್ದಾರೆ
K L Rahul Inspiration: ಟಿಂ ಇಂಡಿಯಾದ ಸ್ಟಾರ್ ಆಟಗಾರ ಕೆ ಎಲ್ ರಾಹುಲ್ ಗಾಯದಿಂದ ಹೊರಗುಳಿದಿದ್ದಾರೆ.. ಹೀಗಾಗಿ ಕ್ರೀಸ್ಗೆ ಮರಳಲು ಈ ಸ್ಟಾರ್ ಆಟಗಾರ ಅವರಿಗೆ ಸ್ಫೂರ್ತಿ ನೀಡಿದ್ದಾರೆ ಅವರೇ ಸ್ವತಃ ಹೇಳಿಕೊಂಡಿದ್ದಾರೆ..
Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಇತ್ತೀಚಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.. ಆದರೆ ಕೊಹ್ಲಿ IPL ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆಯಿತ್ತು.. ಇದೀಗ ಎಲ್ಲೋ ಒಂದು ಕಡೆ ಈ ನಿರೀಕ್ಷೆಯೂ ಸಹ ಹುಸಿಯಾಗಬಹುದು ಎನ್ನಲಾಗುತ್ತಿದೆ.. ಇದಕ್ಕೆ ಕಾರಣ ಸುನಿಲ್ ಗವಾಸ್ಕರ್ ಅವರ ವೈರಲ್ ಕಾಮೆಂಟ್..
MS Dhoni Appointment Letter Viral: ಧೋನಿ ಟೀಂ ಇಂಡಿಯಾಗೆ ಅಂತರಾಷ್ಟ್ರೀಯ ಪಾದಾರ್ಪಣೆ ಮಾಡುವ ಮೊದಲು ಸೌತ್ ಈಸ್ಟರ್ನ್ ರೈಲ್ವೇಸ್’ನ ಖರಗ್’ಪುರ ರೈಲು ನಿಲ್ದಾಣದಲ್ಲಿ ಟಿಕೆಟ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಇದಾದ ಬಳಿಕ ಮಹೇಂದ್ರ ಸಿಂಗ್ ಧೋನಿ ಟಿಕೆಟ್ ಕಲೆಕ್ಟರ್ ಹುದ್ದೆ ತೊರೆದು ದೇಶಕ್ಕಾಗಿ ಕ್ರಿಕೆಟ್ ಆಡುವ ಕನಸನ್ನು ನನಸು ಮಾಡಿಕೊಂಡರು.
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
Rohit Sharma New Style: ಟೀ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೂರನೇ ಟೆಸ್ಟ್ಗೂ ಮುನ್ನ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.. ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಈ ಸಂಬಂಧ ವಿಡಿಯೋ ವೈರಲ್ ಆಗಿದೆ..
MS Dhoni on Chennai Super Kings: ಮಾರ್ಚ್ ಆರಂಭದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಅಧಿಕೃತವಾಗಿ ಚೆನ್ನೈನ ಚೆಪಾಕ್’ನಿಂದ ಅಭ್ಯಾಸ ಆರಂಭಿಸಲಿದ್ದು, ಧೋನಿ ಕೂಡ ನೇರವಾಗಿ ಈ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
Araveli Avanish, Chennai Super Kings: ಐಪಿಎಲ್ 2024 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಲು ಅರವೇಲಿ ಅವನೀಶ್ ಸದ್ಯ ಉತ್ಸುಕರಾಗಿದ್ದಾರೆ. ಕಳೆದ ತಿಂಗಳು ನಡೆದ ಐಪಿಎಲ್ ಹರಾಜಿನಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಅವರು ಅರವೇಲಿ ಅವನೀಶ್ ಅವರನ್ನು ಮೂಲ ಬೆಲೆ 20 ಲಕ್ಷ ರೂ.ಗೆ ಖರೀದಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.