IND vs AUS: ಪ್ಯಾಟ್ ಕಮ್ಮಿನ್ಸ್ ತವರಿಗೆ ಮರಳಿರುವ ಕಾರಣ, ಇಂದೋರ್ ಟೆಸ್ಟ್ನಲ್ಲಿ ಅವರ ಸ್ಥಾನವನ್ನು ಯಾರು ತುಂಬುತ್ತಾರೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಯುವ ಬೌಲರ್ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಸದ್ಯ ವೇಗಿ ಮಿಚೆಲ್ ಸ್ಟಾರ್ಕ್ ಬೆರಳಿನ ಗಾಯದಿಂದ ಚೇತರಿಸಿಕೊಂಡಿದ್ದು, ಇಂದೋರ್ ಟೆಸ್ಟ್’ನಲ್ಲಿ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಅವರ ಸ್ಥಾನವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Matt Renshaw Injury : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆಯುತ್ತಿದೆ. ವಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ತಂಡ ಇದುವರೆಗೆ ಉತ್ತಮ ಪ್ರದರ್ಶನ ನೀಡಿದೆ.
ಹೊಸ ಆಟಗಾರರು ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಲು ಪ್ರಾರಂಭಿಸಿದ್ದಾರೆ. ಈ ಬಾರಿಯ ಮಿನಿ ಹರಾಜಿನಲ್ಲಿ ಸ್ಫೋಟಕ ಆಲ್ರೌಂಡರ್ ಸೇರಿದಂತೆ ಹಲವು ಹೊಸ ಮುಖಗಳು ಕಾಣಿಸಿಕೊಳ್ಳಲಿವೆ. ಹೊಸ ಮುಖದ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..
IPL 2022: ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಈ ಋತುವಿನ ಮುಂದಿನ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಏಪ್ರಿಲ್ 6 ರಂದು ಆಡಲಿದೆ. ಈ ಪಂದ್ಯದಲ್ಲಿ ವಿಶ್ವದ ನಂ.1 ಬೌಲರ್ ಕೆಕೆಆರ್ ತಂಡಕ್ಕೆ ಸೇರ್ಪಡೆಯಾಗಬಹುದು. ಈ ಆಟಗಾರ ಭಾರತಕ್ಕೆ ಬಂದಿದ್ದು, ಆಯ್ಕೆಗೂ ಲಭ್ಯವಾಗಿದ್ದಾರೆ.
ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ರವೀಂದ್ರ ಜಡೇಜಾ ಐಸಿಸಿಯ ಟೆಸ್ಟ್ ಕ್ರಿಕೆಟ್ ಆಲ್ ರೌಂಡರ್ ರ್ಯಾಂಕಿಂಗ್ ಪಟ್ಟಿಯಲ್ಲಿ ಮತ್ತೆ ನಂ.1 ಸ್ಥಾನಕ್ಕೆ ಮರಳಿದ್ದಾರೆ.
2022ರ ಐಪಿಎಲ್ ಟೂರ್ನಿಯ ಮೆಗಾ ಹರಾಜು ಬೆಂಗಳೂರಿನಲ್ಲಿ ಫೆಬ್ರವರಿ 12 ಮತ್ತು 13ರಂದು ನಡೆಯಲಿದೆ. ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡವು 3 ಅಪಾಯಕಾರಿ ಬೌಲರ್ಗಳನ್ನು ಖರೀದಿಸಲು ಆಸಕ್ತಿ ಹೊಂದಿದೆ. ಈ ಮೂವರು ಬೌಲರ್ ಗಳನ್ನು ಖರೀದಿಸುವುದು ಮುಂಬೈಗೆ ದೊಡ್ಡ ಸವಾಲಾಗಿದೆ.
ಐಪಿಎಲ್ ಹರಾಜಿನಲ್ಲಿ ವೇಗದ ಬೌಲರ್ಗಳ ಬೇಡಿಕೆ ತುಂಬಾ ಹೆಚ್ಚಾಗಿರುತ್ತದೆ ಮತ್ತು ಈ ಕಾರಣದಿಂದಾಗಿ ಅವರ ಬಗ್ಗೆ ಹೊಸ ಮತ್ತು ಹಳೆಯ ಫ್ರಾಂಚೈಸಿಗಳಲ್ಲಿ 'ಬಿಡಿಂಗ್ ವಾರ್' ಪ್ರಾರಂಭವಾಗಬಹುದು.
ಅಡಿಲೇಡ್ ನಲ್ಲಿ ಆಸಿಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ನಿರಸ ಪ್ರದರ್ಶನ ನೀಡಿರುವ ಭಾರತ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ತಂಡದಿಂದ ಹೊರಗುಳಿದರೆ ಉತ್ತಮ ಎನ್ನುವ ಅಭಿಪ್ರಾಯವನ್ನು ಈಗ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ನಿಕ್ ನೈಟ್ ವ್ಯಕ್ತಪಡಿಸಿದ್ದಾರೆ.
ICC Test Ranking: ಟೀಂ ಇಂಡಿಯಾ ನಾಯಕ ಮತ್ತು ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟ್ಸ್ಮನ್ ಶ್ರೇಯಾಂಕ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ್ದಾರೆ.
ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಐಸಿಸಿಯ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಪ್ರಥಮ ಸ್ಥಾನದಲ್ಲಿರುವ ಆಟಗಾರ ಮತ್ತು ಬೌಲಿಂಗ್ ಮಾಡಲು ಕಷ್ಟವಾದ ಬ್ಯಾಟ್ಸ್ಮನ್ನನ್ನು ಹೆಸರಿಸಲು ಕೋರಿದಾಗ ಭಾರತೀಯ ಬ್ಯಾಟ್ಸ್ಮನ್ ರೊಬ್ಬರ ಹೆಸರನ್ನು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.