ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಟಿಕೆಟ್ ತಪ್ಪಿದ ವಿಚಾರ ರಾಷ್ಟ್ರೀಯ ನಾಯಕರ ತೀರ್ಮಾನ-ಪ್ರಹ್ಲಾದ್‌ ಜೋಶಿ

  • Zee Media Bureau
  • Mar 14, 2024, 03:54 PM IST

ಕಾಂತೇಶ್ ಅವರಿಗೆ ಟಿಕೆಟ್ ತಪ್ಪಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಅದು ರಾಷ್ಟ್ರೀಯ ನಾಯಕರ ತೀರ್ಮಾನ. ಎಲ್ಲಿ ಗೆಲುವಿದೆಯೋ ಅಲ್ಲಿ ಸ್ಪರ್ಧೆ ಇದ್ದೇ ಇರತ್ತದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ ಎಂದರು. 

Trending News