ಚಿರತೆ ಜೊತೆ ಕಾದಾಡಿ ಪ್ರಾಣ ಉಳಿಸಿಕೊಂಡ ನಾಯಿ..!

  • Zee Media Bureau
  • Mar 29, 2022, 10:01 AM IST

ಸಾಕು ನಾಯಿಯೊಂದು ಚಿರತೆಯೊಂದಿಗೆ ಕಾದಾಡಿ ಪ್ರಾಣ ಉಳಿಸಿಕೊಂಡಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. 

Trending News