ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ: ಬೆಳಗಾವಿ ‌ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

  • Zee Media Bureau
  • Mar 11, 2024, 03:31 PM IST

ಲೋಕ ಸಮರ ಹೊತ್ತಲ್ಲಿ ಬೆಳಗಾವಿ ‌ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ
ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡ್ರಾ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ?
ಸಿದ್ದರಾಮಯ್ಯ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ಹುಕ್ಕೇರಿ ಅಸಮಾಧಾನ
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ವಿರುದ್ಧ ಹುಕ್ಕೇರಿ ಅಸಮಾಧಾನ

Trending News