ಕಡೆಗೂ ಜೆಡಿಎಸ್ ಪಾಲಾದ ಮಂಡ್ಯ ಲೋಕಸಭಾ ಕ್ಷೇತ್ರ

  • Zee Media Bureau
  • Mar 25, 2024, 02:05 PM IST

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ  ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕನಸು ಕಂಡಿದ್ದ ಸಂಸದೆ ಸುಮಲತಾಗೆ ಕಡೆಗೂ ನಿರಾಸೆಯಾಗಿದೆ. ಮೈತ್ರಿ ಪಕ್ಷವಾದ ಜೆಡಿಎಸ್‌ಗೆ ಬಿಜೆಪಿ ವರಿಷ್ಠರು ಮಂಡ್ಯ ಕ್ಷೇತ್ರ ಬಿಟ್ಟು ಕೊಟ್ಟಿದ್ದಾರೆ. 

Trending News